ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ

ದೈಹಿಕ ಮತ್ತು ಆರೋಗ್ಯ ಶಿಕ್ಷಣ

ದೈಹಿಕ ಮತ್ತು ಆರೋಗ್ಯ ಶಿಕ್ಷಣ ನಮ್ಮ ಕಾಲೇಜಿನ ಒಂದು ವಿಭಾಗವಾಗಿದೆ. ಪ್ರಶಿಕ್ಷಣಾರ್ಥಿಗಳಲ್ಲಿ ಆರೋಗ್ಯಯುತ ದೇಹದಲ್ಲಿ ಆರೋಗ್ಯಯುತ ಮನಸ್ಸನ್ನು ನಿರ್ಮಿಸುವುದು ಅಗತ್ಯವಾಗಿದೆ ಹಾಗಾಗಿ ನಮ್ಮ ಕಾಲೇಜು ವಿವಿಧ ಕ್ರೀಡಾ ಮತ್ತು ಆಟದ ಚಟುವಟಿಕೆಗಳೆಂದರೆ ವಾಲಿಬಾಲ್, ಬ್ಯಾಡ್ಮಿಂಟನ್, ಟೆನಿಕ್ಯಾಟ್, ಕ್ರಿಕೇಟ್ ಮುಂತಾದ ಆಟೋಟಗಳನ್ನು ಏರ್ಪಡಿಸಿ ಪ್ರಶಿಕ್ಷಣಾರ್ಥಿಗಳಲ್ಲಿ ಶಕ್ತಿಯನ್ನು ತುಂಬಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳಿಸುತ್ತದೆ.