ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ
![Vidyarithi sanga 2 edit](http://www.kumadvathibed.in/wp-content/uploads/2015/03/Vidyarithi-sanga-2-edit.jpg)
ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ
ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಮರಣ “ವಿವೇಕಾಂಜಲಿ ಪುಸ್ತಕ” ಬಿಡುಗಡೆಗೊಳಿಸಲಾಯಿತು.